ಮಾರ್ಚ್ 16ಕ್ಕೆ ಘೋಷಣೆಯಾಗುತ್ತಂತೆ ಪಶ್ಚಿಮ ಬಂಗಾಳ ಎಲೆಕ್ಷನ್ ಡೇಟ್: ಎಷ್ಟು ಹಂತಗಳಲ್ಲಿ ನಡೆಯಲಿದೆ ಚುನಾವಣೆ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ರಾಜ್ಯದ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಮಾರ್ಚ್ 16ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇಮಾರ್ಚ್ 14ರಂದು ನಡೆಯುವ ಈ ಭಾರೀ ಸಾರ್ವಜನಿಕ ಸಭೆ ನಂತರ ಎರಡು ದಿನಗಳಲ್ಲಿ ಚುನಾವಣಾ ಆಯೋಗ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳನ್ನು ಒಂದು ಅಥವಾ … Continue reading ಮಾರ್ಚ್ 16ಕ್ಕೆ ಘೋಷಣೆಯಾಗುತ್ತಂತೆ ಪಶ್ಚಿಮ ಬಂಗಾಳ ಎಲೆಕ್ಷನ್ ಡೇಟ್: ಎಷ್ಟು ಹಂತಗಳಲ್ಲಿ ನಡೆಯಲಿದೆ ಚುನಾವಣೆ?
Copy and paste this URL into your WordPress site to embed
Copy and paste this code into your site to embed