Saturday, August 13, 2022

Latest Posts

ನಿಲ್ಲದ ಕೊರೋನಾ ಆರ್ಭಟ: ಪಶ್ಚಿಮ ಬಂಗಾಳದಲ್ಲಿ ಮೇ ಅಂತ್ಯದವರೆಗೂ ಲಾಕ್ ಡೌನ್ ವಿಸ್ತರಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾಗದ ಹಿನ್ನೆಲೆ ಲಾಕ್ ಡೌನ್ ಅವಧಿಯನ್ನು ಮೇ.30ರವರೆಗೆ ವಿಸ್ತರಿಸಲಾಗಿದೆ.

ರಾಜ್ಯಾದ್ಯಂತ ಮೇ.16ರಿಂದ ಮೇ.30ರವರೆಗೂ ಲಾಕ್ ಡೌನ್ ವಿಸ್ತರಿಸಲಾಗಿದ್ದು, ಈ ವೇಳೆ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಬೇರೆ ಎಲ್ಲಾ ಅಂಗಡಿ ಮುಂಗಟ್ಟುಗಳು, ಮಾಲ್, ಚಿತ್ರಮಂದಿರ, ಹೊಟೇಲ್, ಉದ್ಯಾನವನ ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳು ಬಂದ್ ಮಾಡಲಾಗುತ್ತದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್ ಬಂದೋಪಾದ್ಯಾಯ ತಿಳಿಸಿದ್ದಾರೆ. ಜೊತೆಗೆ ಖಾಸಗಿ ವಾಹನಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss