ಪಶ್ಚಿಮ ಬಂಗಾಳದ ಎಲ್ಲಾ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದ ಎಲ್ಲಾ ಮದರಸಾಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಿ ಹೊಸ ಆದೇಶ ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುವುದಾಗಿ ಸರ್ಕಾರದ ಪ್ರಕಟಣೆ ತಿಳಿಸಿದೆ. ಪ್ರಾರ್ಥನಾ ವೇಳೆಯಲ್ಲಿ ಕಡ್ಡಾಯ ಶಾಲೆಗಳು ಆರಂಭವಾಗುವ ಮುನ್ನ ನಡೆಯುವ ಸಾಮೂಹಿಕ ಪ್ರಾರ್ಥನೆ ವೇಳೆ ಎಲ್ಲ ವಿದ್ಯಾರ್ಥಿಗಳೂ ‘ವಂದೇ ಮಾತರಂ’ ಗಾಯನದಲ್ಲಿ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ. ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಏಕರೂಪತೆ ತರಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. … Continue reading ಪಶ್ಚಿಮ ಬಂಗಾಳದ ಎಲ್ಲಾ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed