ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ್ ಬೋಸ್ ದಿಢೀರ್ ರಾಜೀನಾಮೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ಮೂರುವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ ಆನಂದ ಬೋಸ್ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಲೋಕ ಭವನದ ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯಪಾಲರ ರಾಜೀನಾಮೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. … Continue reading ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ್ ಬೋಸ್ ದಿಢೀರ್ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed