ಪಶ್ಚಿಮ ಬಂಗಾಳ, ತಮಿಳುನಾಡು ವಿಧಾನಸಭಾ ಚುನಾವಣೆ: ಮತದಾನ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂದು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ಬೆಳಗ್ಗೆ ಏಳು ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಜನ ಬಿಸಿಲಾಗುವ ಮುನ್ನ ಮತಚಲಾವಣೆ ಮಾಡುತ್ತಿದ್ದಾರೆ. ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಸ್ಟಾಲಿನ್‌ ಹಾಗೂ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಭದ್ರಕೋಟೆಗಳನ್ನು ಉಳಿಸಿಕೊಳ್ತಾರಾ ಎಂದು ಕಾದುನೋಡಬೇಕಿದೆ. ಇನ್ನು ಇದೇ ಮೊದಲ ಬಾರಿಗೆ ತಮಿಳು ನಟ ದಳಪತಿ ವಿಜಯ್‌ ಟಿವಿಕೆ ಪಕ್ಷವನ್ನು ಕಟ್ಟಿ ಸ್ವತಂತ್ರವಾಗಿ … Continue reading ಪಶ್ಚಿಮ ಬಂಗಾಳ, ತಮಿಳುನಾಡು ವಿಧಾನಸಭಾ ಚುನಾವಣೆ: ಮತದಾನ ಆರಂಭ