ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಶ್ಚಿಮ ಬಂಗಾಳ ಹಿಂಸಾಚಾರ ಪ್ರಕರಣ: ತನಿಖೆಗೆ ತಂಡ ರಚಿಸಿದ ಕೇಂದ್ರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ನಂತರ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಗೃಹ ಸಚಿವಾಲಯ ನಾಲ್ವರು ಸದಸ್ಯರ ತಂಡವನ್ನು ರಚಿಸಿದೆ.
ಫಲಿತಾಂಶದ ನಂತರ ನಡೆದಿರುವ ಹಿಂಸಾಚಾರದ ಬಗ್ಗೆ ವಿವರವಾದ ವರದಿಯನ್ನು ತಂಡಕ್ಕೆ ಸಲ್ಲಿಸಲು ಸೂಚಿಸಲಾಗಿದೆ.
ಇದೊಂದು ಅಮಾನವೀಯ ಪ್ರಕರಣವಾಗಿದ್ದು, ಇಂಥ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪಶ್ಚಿಮ ಬಂಗಾಳ ವಿಫಲವಾದರೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಚಿವಾಲಯ ಎಚ್ಚರಿಸಿದೆ. ಪಶ್ಚಿಮ ಬಂಗಾಳದಲ್ಲಿ ಫಲಿತಾಂಶ ಘೋಷಣೆಯಾದ ನಂತರದಿಂದ ಮಂಗಳವಾರದವರೆಗೆ ನಡೆದ ಹಿಂಸಾಚಾರದಲ್ಲಿ ಆರು ಜನರು ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss