Saturday, August 13, 2022

Latest Posts

ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ: KL ರಾಹುಲ್, ಅಕ್ಷರ್ ಪಟೇಲ್ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಫೆಬ್ರವರಿ 16, 2022 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ20 ಸರಣಿಯಿಂದ KL ರಾಹುಲ್ ಮತ್ತು ಆಲ್ ರೌಂಡರ್ ಅಕ್ಷರ್ ಪಟೇಲ್ ಅವರನ್ನು ಹೊರಗಿಡಲಾಗಿದೆ ಎಂದು BCCI ತಿಳಿಸಿದೆ.
2022 ರ ಫೆಬ್ರವರಿ 9 ರಂದು 2 ನೇ ODI ನಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಗೆ ಗಾಯವಾಗಿದ್ದು, ಇತ್ತ ಕೋವಿಡ್ -19 ನಿಂದ ಚೇತರಿಸಿಕೊಂಡ ನಂತರ ಅಕ್ಸರ್ ಅವರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಲಿದ್ದಾರೆ. ಹೀಗಾಗಿ ರುತುರಾಜ್ ಗಾಯಕ್ವಾಡ್ ಮತ್ತು ದೀಪಕ್ ಹೂಡಾ ಅವರನ್ನು ಆಯ್ಕೆ ಸಮಿತಿಯು ಬದಲಿಯಾಗಿ ನೇಮಿಸಿದೆ.
ತಂಡ :
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ವಾಷಿಂಗ್ಟನ್ ಸುಂದರ್. ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss