ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಇಂದು ಎರಡನೇ ಏಕದಿನ ಪಂದ್ಯ ನಡೆಯಲಿದೆ. ಈಗಾಗಲೇ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ಆರಂಭ ಆಗಿದ್ದು, ವೆಸ್ಟ್ ಇಂಡೀಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲೂ ಫಾರ್ಮ್‌ನಲ್ಲಿದ್ದು, ಭರ್ಜರಿ ಗೆಲುವು ಸಾಧಿಸಿತ್ತು. ಈ ಪಂದ್ಯಕ್ಕಾಗಿ ರೋಹಿತ್ ಬಳಗಿ ಕಠಿಣ ಅಭ್ಯಾಸ ನಡೆಸಿದ್ದು, ರೋಚಕ ಪಂದ್ಯದಲ್ಲಿ ಗೆಲುವು ಯಾರಿಗೆ ನೋಡಬೇಕಿದೆ.