ಹೊಸದಿಗಂತ ಡಿಜಿಟಲ್ ಡೆಸ್ಕ್
ದಕ್ಷಿಣ ಭಾರತದಲ್ಲಿ ಸೈಕ್ಲೋನ್ ಪ್ರಭಾವ ಬೀರುತ್ತಿದ್ದು, ರಾಜಧಾನಿ ಬೆಂಗಳೂರು ಸಹಿತ ವಿವಿದೆಡೆ ಉತ್ತಮ ಮಳೆಯಾಗುತ್ತಿದೆ.
ಇತ್ತ ಬೆಂಗಳೂರಿನಲ್ಲಿ ಮಳೆಯ ಜೊತೆಗೆ ಸಿಕ್ಕಾಪಟ್ಟೆ ಚಳಿಯಿದ್ದು, ವಾತಾವರಣವೂ ಕೂಲ್ ಆಗಿವೆ. ಇದೀಗ ಸ್ಯಾಂಡಲ್ ವುಡ್ ನಟಿ ಈ ಕ್ಲೈಮೇಟ್ ಗೆ ಫಿದಾ ಆಗಿದ್ದು, ಕೂಲ್ ವೆದರ್ನಲ್ಲಿ ಅಮೂಲ್ಯ ಕ್ಯೂಟ್ ಆಗಿ ಫೋಟೋ ತೆಗಿದಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿದ್ದು, ವಾಟ್ ಎ ವೆದರ್ ಸೂಪರ್ ಬೆಂಗಳೂರು ಎಂದು ಬರೆದುಕೊಂಡಿದ್ದಾರೆ.
ಗಿಳಿ ಹಸಿರು ಚಕ್ಸ್ ಡ್ರೆಸ್ನಲ್ಲಿ ನಟಿ ಕ್ಯಾಮೆರಾ ಕಣ್ಣಿಗೆ ಕ್ಯೂಟ್ ಆಗಿ ಪೋಸ್ ನೀಡಿದ ನಟಿಯ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.