ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ ಒಲಿಂಪಿಕ್ಸ್ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಶನಿವಾರ 10ನೇ ದಿನ ಸ್ಪರ್ಧೆಗಳು ನಡೆಯಲಿವೆ.
ಆ ದಿನ ಭಾರತಕ್ಕೆ ಹೆಚ್ಚಿನ ಸ್ಪರ್ಧೆಗಳು ಇಲ್ಲ. ಗಾಲ್ಫ್ ಹಾಗೂ ಫ್ರೀಸ್ಟೈಲ್ ಕುಸ್ತಿ ಬಿಟ್ಟರೆ ಬೇರೆ ಯಾವುದೇ ಸ್ಪರ್ಧೆಯಲ್ಲಿ ಭಾರತೀಯರು ಇಲ್ಲ. 14ನೇ ದಿನವಾದ ಶುಕ್ರವಾರ ಸಂಜೆಯ ತನಕವೂ ಭಾರತಕ್ಕೆ ಹೆಚ್ಚಿನ ಲಾಭವೇನೂ ಆಗಿಲ್ಲ. ಆದರೆ, ಜಾವೆಲಿನ್ ಎಸೆತದಲ್ಲಿ ಬೆಳ್ಳಿಯ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರ ಬಗ್ಗೆಯೇ ದಿನವಿಡೀ ಚರ್ಚೆಗಳು ನಡೆದಿವೆ. ಇಂದು ಯಾವೆಲ್ಲಾ ಸ್ಪರ್ಧೆಗಳಿವೆ ನೋಡಿ..
ಗಾಲ್ಫ್ 12:30ಕ್ಕೆ: ಮಹಿಳಾ ರೌಂಡ್ 4 (ಪದಕದ ಸ್ಪರ್ಧೆ)
ಕುಸ್ತಿ 03:00ಕ್ಕೆ: ಮಹಿಳಾ ಫ್ರೀಸ್ಟೈಲ್ 76 ಕೆಜಿ 1/8 ಫೈನಲ್. ರೀತಿಕಾ ಹೂಡಾ