Friday, September 30, 2022

Latest Posts

ಇಂದು ಪ್ರಧಾನಿ ಮೋದಿ ಜನ್ಮದಿನ : ಪ್ರಧಾನಿ ಕಾರ್ಯಕ್ರಮಗಳೇನು? ಬಿಜೆಪಿ ಕಾರ್ಯಕ್ರಮಗಳೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಪ್ರಧಾನಿ ನರೇಂದ್ರ ಮೋದಿ ಜನ್ಮದಿನ. ದೇಶದಾದ್ಯಂತ ಪ್ರಧಾನಿ ಮೋದಿ ಜನ್ಮದಿನಕ್ಕೆ ಶುಭಾಷಯಗಳು ಮಹಾಪೂರವೇ ಹರಿದು ಬರುತ್ತಿದೆ . ಜನ್ಮದಿನದ ಪ್ರಯುಕ್ತ ದೇಶಾದ್ಯಂತ ಬಿಜೆಪಿಯಿಂದ ವಿವಿಧತೆಯಲ್ಲಿ ಏಕತೆ, ರಕ್ತದಾನ ಹಾಗೂ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿದೆ.

ಏನೇನು ಕಾರ್ಯಕ್ರಮಗಳಿವೆ?

  • ಎಲ್ಲ ರಾಜ್ಯಗಳಲ್ಲಿಯೂ ಇಂದು ರಕ್ತದಾನ ಅಮೃತ ಮಹೋತ್ಸವ ಆರಂಭ
  • ಪ್ರಧಾನಿ ಮೋದಿಯವರ ಉಡುಗೊರೆಗಳ ಇ-ಹರಾಜು ಆರಂಭ
  • ವೈವಿಧ್ಯತೆಯಲ್ಲಿ ಏಕತೆ, ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ, ಸೇವಾ ಅಭಿಯಾನ ಇಂದು ಆರಂಭ.
    ಪ್ರಧಾನಿ ಮೋದಿ ಹಮ್ಮಿಕೊಂಡಿರುವ ಕಾರ್ಯಗಳೇನು?
  • ದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಲಾಜಿಸ್ಟಿಕ್ ನೀತಿ ( ಎನ್‌ಎಲ್‌ಪಿ) ಬಿಡುಗಡೆ.
  • ಐಟಿಐ ವಿದ್ಯಾರ್ಥಿಗಳ ಮೊದಲ ದೀಕ್ಷಾಂತ್ ಸಮಾರೋಹ್ ಉದ್ದೇಶಿಸಿ ಮಾತನಾಡಲಿದ್ದಾರೆ.
  • ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತರಲಾದ ಎಂಟು ಚಿರತೆಗಳನ್ನು ಬಿಡಲಿದ್ದಾರೆ.
  • ಸಂಸದರ ಮಹಿಳಾ ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಮಾತುಕತೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!