ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಕೆಲವೇ ಹೊತ್ತಿನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಮಹಿಳೆಯರಿಗಿರುವ ನಿರೀಕ್ಷೆಗಳಿವು..
ಮಹಿಳೆಯರ ಆರೋಗ್ಯ ಸುಧಾರಣೆಗೆ ಅನುದಾನ ಹೆಚ್ಚಳ ಸಾಧ್ಯತೆ
ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ
ಗ್ರಾಮೀಣ ಮಹಿಳೆಯರ ಆರೋಗ್ಯ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ
ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರಿಗೆ ಉಚಿತ ಲಸಿಕೆಗಳನ್ನು ಒದಗಿಸುವ ಯೋಜನೆ
ಉದ್ಯಮ ಸ್ಥಾಪಿಸಲು ಸುಲಭ ಸಾಲದ ಸೌಲಭ್ಯ,
ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
ಮಹಿಳೆಯರಲ್ಲಿ ಉಳಿತಾಯ ಮತ್ತು ಹೂಡಿಕೆಯಲ್ಲಿ ಪ್ರೋತ್ಸಾಹ ನೀಡುವುದು ಮುಟ್ಟಿನ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆಯಂತಹ ಆರೋಗ್ಯ ಯೋಜನೆ
ಲಕ್ ಪತಿ ದೀದಿ, ಡ್ರೋಣ್ ದೀದಿ ಯೋಜನೆ ಇನ್ನಷ್ಟು ವಿಸ್ತರಿಸುವ ಸಾಧ್ಯತೆ