spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೇಗುಲ ತೆರವು ವಿಚಾರ ಸಿಎಂ ಬೊಮ್ಮಾಯಿ ಹೇಳಿದ್ದೇನು?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮೈಸೂರಿನಲ್ಲಿ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ಮತ್ತು ನಂಜನಗೂಡು ತಹಶೀಲ್ದಾರ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ದೇಗುಲ ಒಡೆದ ವಿಚಾರಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಅವಸರದಲ್ಲಿ ದೇಗುಲ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಸುಪ್ರೀಂಕೋರ್ಟ್ ಆದೇಶದ ಸಮಗ್ರ ಪರಿಶೀಲನೆ ನಡೆಸಲಾಗುವುದು. ನಾಳೆ ಸದನದಲ್ಲಿ ಎಲ್ಲ ಪ್ರಶ್ನೆಗೆ ಉತ್ತರ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss