ದರ್ಶನ್‌ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಡಾಲಿ, ಏನ್‌ ಹೇಳಿದ್ರು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರೇಣುಕಾಸ್ವಾಮಿ ಮರ್ಡರ್‌ ಕೇಸ್‌ನಲ್ಲಿ ನಟ ದರ್ಶನ್‌ ಜೈಲು ಸೇರಿ ದಿನಗಳೇ ಕಳೆದಿವೆ.

ಇದೀಗ ನಟ ಡಾಲಿ ಧನಂಜಯ ಈ ಕೇಸ್‌ ಬಗ್ಗೆ ಮೌನ ಮುರಿದಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಈ ಬಗ್ಗೆ ಮಾತನಾಡೋದಕ್ಕೆ ಹಿಂದೇಟು ಹಾಕುತ್ತಾರೆ. ಆದರೆ ಇದೀಗ ಡಾಲಿ ಧನಂಜಯ ಮಾತನಾಡಿದ್ದಾರೆ.

ತಪ್ಪು ನಡೆದಿದ್ದರೆ ಶಿಕ್ಷೆ ಆಗಲಿ. ನಡೆದ ಕೃತ್ಯನ್ನು ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಬದುಕು ಅವಕಾಶಗಳನ್ನು ಕೊಟ್ಟೇ ಕೊಡುತ್ತದೆ. ಮತ್ತೆ ಬಂದು ದರ್ಶನ್ ಪ್ರೇಕ್ಷಕರನ್ನು ಮನರಂಜಿಸಲಿ ಎಂದಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!