ಹೊಸದಿಗಂತ ಡಿಜಿಟಲ್ ಡೆಸ್ಕ್
ಪ್ರಧಾನಿಗಳ ಆಶಯದಂತೆ ವ್ಯಾಕ್ಸಿನ್ ನೀಡಿ ಶಾಲೆ ಆರಂಭಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ಮಾತನಾಡಿದ ಅವರು, ವ್ಯಾಕ್ಸಿನ್ ಹಾಕಿರುವುದರಿಂದ ನಾಲ್ಕನೇ ಎದುರಿಸಲು ಅನುಕೂಲವಾಗಿದೆ.ಅದೇ ಧೈರ್ಯದ ಮೇಲೆ ಶಾಲೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.