ಬಜೆಟ್ ಅಧಿವೇಶನದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ಸಮಯದಲ್ಲಿ ಈ ವರ್ಷದ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಆರನೇ ಬಜೆಟ್ ಇದಾಗಿದೆ.

ಈ ಬಗ್ಗೆ ಪ್ರಧಾನಿ ಮೋದಿ ಮಾತನಾಡಿದ್ದು, ಸಂಸತ್‌ಗೆ ಧನಾತ್ಮಕವಾಗಿ ಕೊಡುಗೆ ನೀಡಿದವರನ್ನು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಆದರೆ ದಾಂಧಲೆ ನಡೆಸಿದವರನ್ನು ನೆನಪು ಮಾಡಿಕೊಳ್ಳೋದಿಲ್ಲ. ಹೀಗಾಗಿ ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸಂಸದರು ಧನಾತ್ಮಕ ಹೆಜ್ಜೆ ಇಟ್ಟು, ಶಾಂತವಾಗಿ ಬಜೆಟ್ ನಡೆಸಲು ಬಿಡಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!