Thursday, August 18, 2022

Latest Posts

ದಿವ್ಯಾ ಕ್ಯಾಪ್ಟನ್ ಶಿಪ್ ಬಗ್ಗೆ ಕಿಚ್ಚ ಸುದೀಪ್ ಏನ್ ಹೇಳಿದ್ರು? ಉರುಡುಗ ಕಣ್ಣೀರಾಗಿದ್ದು ಯಾಕೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಿಗ್ ಬಾಸ್ ಸೀಸನ್ 8ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿದ್ದ ದಿವ್ಯಾ ಉರುಡುಗಗೆ ಕಿಚ್ಚ ಬುದ್ಧಿವಂತಿಕೆಯ ಕಿವಿ ಮಾತನ್ನು ಹೇಳಿದ್ದಾರೆ.
ಕಳೆದ ವಾರ ಪೂರ್ತಿ ಕ್ಯಾಪ್ಟನ್ ಆಗಿದ್ದ ದಿವ್ಯಾ, ಟಾಸ್ಕ್ ಗಳಲ್ಲಿ ತೆಗೆದುಕೊಂಡ ಕೆಲವು ತೀರ್ಮಾನಗಳಿಂದ ಮನೆಯಲ್ಲಿ ಜಗಳ ಶುರುವಾಗಿತ್ತು. ಆದರೆ ದಿವ್ಯಾ ತಮ್ಮ ನಿರ್ಧಾರಗಳು ಸರಿಯಾಗಿದೆ ಎಂದು ದೃಢವಾಗಿದ್ದ ದಿವ್ಯಾಗೆ ಕಿಚ್ಚ ಸುದೀಪ್ ಕಿವಿ ಹಿಂಡಿದ್ದಾರೆ.
ದಿವ್ಯಾ ಅವರು ತೆಗೆದುಕೊಂಡ ಕೆಲವು ತೀರ್ಮಾನಗಳ ಬಗ್ಗೆ ಸುದೀಪ್ ಅವರು ಸ್ಪಷ್ಟನೆ ನೀಡಿದ್ದು, ಮತ್ತಷ್ಟು ಬಲವಾದ ನಿರ್ಧಾರಗಳನ್ನು ತೆಗೆದುಕೊಳ್ಳಬಹುದಾಗಿತ್ತು ಎಂದರು. ಜೊತೆಗೆ ಯಾವುದೇ ನಿರ್ಧಾರ ಕೈಗೊಂಡರೂ ಅವುಗಳನ್ನೂ ಎಲ್ಲಾ ಸದಸ್ಯರಿಗೂ ಮಾಹಿತಿ ನೀಡಬೇಕು ಎಂದು ತಿಳಿ ಹೇಳಿದರು.
ತಮ್ಮ ತಪ್ಪುಗಳನ್ನು ಅರಿತು ಕಣ್ಣೀರು ಹಾಕಿದ ದಿವ್ಯಾ ಉರುಡುಗ, ಎಲ್ಲರಿಗೂ ಕ್ಷಮೆ ಕೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!