ಭಾರೀ ಮಳೆಯಿಂದ ಕೋರ್ಟ್‌ಗೆ ಬರಲಾಗದ ವಕೀಲರಿಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗದ ವಕೀಲರ ವಿರುದ್ಧ ಯಾವುದೇ ಪ್ರತಿಕೂಲ ಆದೇಶ ನೀಡುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಹವಾಮಾನ ವೈಪರೀತ್ಯದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂಬೈನಲ್ಲಿ ರೆಡ್ ಅಲರ್ಟ್ ಮುಂದುವರಿಕೆ ಮುಂಬೈ, ಥಾಣೆ ಹಾಗೂ ರಾಯಗಢ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಅನಗತ್ಯ ಸಂಚಾರ ತಪ್ಪಿಸುವಂತೆ ಸೂಚಿಸಿದೆ. ಇದೇ ಕಾರಣದಿಂದ ನ್ಯಾಯಾಲಯಕ್ಕೆ ಬರಲು ಸಾಧ್ಯವಾಗದಿದ್ದರೆ ಪ್ರಕರಣಗಳಿಗೆ ಹಾನಿಯಾಗುವುದಿಲ್ಲ ಎಂದು ನ್ಯಾಯಪೀಠ … Continue reading ಭಾರೀ ಮಳೆಯಿಂದ ಕೋರ್ಟ್‌ಗೆ ಬರಲಾಗದ ವಕೀಲರಿಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?