September 9, 2026
Wednesday, September 9, 2026
spot_img

ಫಿಲಂಸಿಟಿಯಲ್ಲಿ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್ ನಿರ್ಮಾಣ ಸಿನಿಮಾ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ವೇಳೆ ಫಿಲಂಸಿಟಿಯಲ್ಲಿ ಥೀಮ್‌ ಪಾರ್ಕ್‌ ಹಾಗೂ ಸ್ಟಾರ್‌ ಹೊಟೇಲ್‌ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.

ಚಿತ್ರರಂಗದ ನೆರವಿಗೆ “ಸಿನಿ ಮಿತ್ರ” ಡಿಜಿಟಲ್ ವ್ಯವಸ್ಥೆ ಜಾರಿಗೆ ಒಪ್ಪಿಗೆ ನೀಡಲಾಗಿದ್ದು, ಉತ್ತಮ ಚಿತ್ರಗಳಿಗೆ ಸಬ್ಸಿಡಿಗಾಗಿ 20 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ
ಚಿತ್ರೀಕರಣ ಸ್ಥಳಗಳ ಮಾಹಿತಿಗಾಗಿ ʻಕರ್ನಾಟಕ ಫಿಲ್ಮ್‌ ಲೊಕೇಷನ್‌ ಡಿಜಿಟಲ್‌ ಮ್ಯಾಪ್‌ʼ ಅಭಿವೃದ್ಧಿ ಮಾಡಲಾಗುವುದು ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !