ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್ನಲ್ಲಿ ಮಹಿಳೆಯರಿಗೆ ಏನೆಲ್ಲಾ ಸಿಕ್ಕಿದೆ? ಬನ್ನಿ ನೋಡೋಣ…
- ಗೃಹಲಕ್ಷ್ಮಿ ಯೋಜನೆಗೆ 30 ಸಾವಿರ ಕೋಟಿ ಮೀಸಲು
- ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು, ಸ್ವಯಂ ಉದ್ಯೋಗಕ್ಕೆ ಪ್ರೇರೇಪಿಸಲು 5 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ಒದಗಿಸಲು ಎರಡು ಕೋಟಿ ರೂಪಾಯಿ ಮೀಸಲು
- ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ
- ಒಟ್ಟಾರೆ ಮಹಿಳೆಯರ ಅಭಿವೃದ್ಧಿ ಯೋಜನೆಗಳಿಗೆ 70,427 ಕೋಟಿ ರೂಪಾಯಿ ಮೀಸಲು