ಈ ಬಜೆಟ್‌ನಲ್ಲಿ ಮಹಿಳೆಯರಿಗೆ ಏನೆಲ್ಲಾ ಸಿಕ್ಕಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಮಧ್ಯಂತರ ಬಜೆಟ್ ಮಂಡನೆಯಾಗಿದ್ದು, ಮಹಿಳೆಯರ ಆರೋಗ್ಯಕ್ಕೆ ಒತ್ತು ನೀಡಲಾಗಿದೆ.

ಒಂದು ಗಂಟೆಗಳ ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇದೀಗ ಬಜೆಟ್ ಭಾಷಣ ಮುಕ್ತಾಯಗೊಳಿಸಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಮಹಿಳೆಯರಿಗೆ ಏನೆಲ್ಲಾ ಸಿಕ್ಕಿದೆ?

  1. ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಶೇ.70ರಷ್ಟು ಮನೆಗಳನ್ನು ನೀಡಲಾಗುತ್ತಿದೆ.
  2. ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟಲು 9-12 ವರ್ಷದ ಬಾಲಕಿಯರಿಗೆ ಸರ್ಕಾರದಿಂದ ವ್ಯಾಕ್ಸಿನ್
  3. 2025ರ ವೇಳೆಗೆ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಿಸಲು ಲಖ್‌ಪತಿ ದೀದಿ ಯೋಜನೆ
  4. ಮಾತೃ ಹಾಗೂ ಶಿಶುಪಾಲನಾ ಕಾರ್ಯಕ್ರಮಗಳ ಹೆಚ್ಚಳ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!