September 9, 2026
Wednesday, September 9, 2026
spot_img

ತಾಯ್ತನ ದುಬಾರಿಯಾದರೆ ಹೇಗೆ? ರಾಜ್ಯದ ಎರಡು ಆಸ್ಪತ್ರೆಯಲ್ಲಿ ಐವಿಎಫ್‌ ಕೇಂದ್ರ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ರಾಜ್ಯದ ಎರಡು ಆಸ್ಪತ್ರೆಯಲ್ಲಿ ಐವಿಎಫ್‌ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.

ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !