ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಏನಾಗ್ತಿದೆ? ಯಾರದ್ದು ಮೇಲುಗೈ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾಸರಗೋಡು ಲೋಕಸಭಾ ಕ್ಷೇತ್ರದ ಮತೆಣಿಕೆ‌ ಮುಂದುವರಿದಿದ್ದು‌ 02:20 ಗಂಟೆಯ ವೇಳೆಗೆ ಐಕ್ಯರಂಗದ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 235216 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ.

ಎಡರಂಗದ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 189812 ಮತಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್.116365 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಈ ಕ್ಷೇತ್ರದಲ್ಲಿ ನೋಟ 3579 ಮತ ಪಡೆದಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!