Tuesday, November 25, 2025

ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಏನಾಗುತ್ತಿದೆ?AICC ಅಧ್ಯಕ್ಷ ಖರ್ಗೆ ಏನಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಆಗುತ್ತಿರುವ ಬೆಳವಣಿಗೆಯ ಕುರಿತು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊಟ್ಟಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಸದ್ಯಕ್ಕೆ ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಿನ್ನೆ ಸಿಎಂ ಸಿದ್ದರಾಮಯ್ಯ ರಾತ್ರಿ 8 ಗಂಟೆಗೆ ಬೆಂಗಳೂರಿನ ಸದಾಶಿವನಗರ್ದಲ್ಲಿರುವ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಹಲವು ವಿಚಾರಗಳು ಕುರಿತು ಚರ್ಚೆ ಮಾಡಿದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಏನೇ ಇದ್ದರೂ ಹೈಕಮಾಂಡ್ ಮಾಡುತ್ತೆ , ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ. ಯಾವ ವಿಚಾರದಲ್ಲೂ ಹೇಳೋಕೆ ಏನೂ ಇಲ್ಲ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನು ಹೇಳಲ್ಲ ಎಂದು ಹೇಳಿದರು.

error: Content is protected !!