February 2, 2026
Monday, February 2, 2026
spot_img

📈 | ಸ್ಪೋರ್ಸ್ಟ್‌ ಫೀಲ್ಡ್‌ಗಾಗಿ ಬಜೆಟ್‌ನಲ್ಲಿ ಏನಿದೆ ಅಂತೀರಾ? ಖೇಲೋ ಇಂಡಿಯಾ ಮಿಷನ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಕ್ರೀಡಾವಲಯಕ್ಕೆ ಭಾರೀ ಕೊಡುಗೆ ಘೋಷಿಸಿದ್ದಾರೆ.

ಬಜೆಟ್‌ನಲ್ಲಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಖೇಲೋ ಇಂಡಿಯಾ ಮಿಷನ್ ಘೋಷಣೆ ಮಾಡಲಾಗಿದೆ. ಕ್ರೀಡೆಗಳಿಗೆ ಉತ್ತೇಜನ ನೀಡಲು ಈ ಮಿಷನ್‌ ಘೋಷಣೆ ಮಾಡಲಾಗಿದೆ. ಈ ಮೂಲಕ ಮುಂದಿನ‌ ಹತ್ತು ವರ್ಷಗಳಲ್ಲಿ ಕ್ರೀಡಾ ವಲಯಕ್ಕೆ ಒತ್ತು ನೀಡಲಾಗಿದೆ. ಜತೆಗೆ ಕ್ರೀಡಾ ವಲಯದಲ್ಲಿ ಉದ್ಯೋಗ ಸೃಷ್ಟಿ, ಪ್ರತಿಭಾವಂತ ಕ್ರೀಡಾಪಟುಗಳನ್ನು ಉತ್ತೇಜಿಸಲು ಕಾರ್ಯಕ್ರಮ ಇದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !