ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಎಷ್ಟು? ಪಂಪ್‌ಗಳಲ್ಲೇ ಲೆಕ್ಕ ತೋರಿಸಲು ಕೇಂದ್ರಕ್ಕೆ ರಾಜ್ಯದ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪೆಟ್ರೋಲ್ ಖರೀದಿಸುವ ಗ್ರಾಹಕರಿಗೆ ತಾವು ಬಳಸುತ್ತಿರುವ ಇಂಧನದಲ್ಲಿ ಎಷ್ಟು ಪ್ರಮಾಣದ ಎಥೆನಾಲ್ ಮಿಶ್ರಣವಾಗಿದೆ ಎಂಬ ಮಾಹಿತಿ ತಿಳಿಯುವ ಹಕ್ಕಿದೆ. ಆದರೆ ಪೆಟ್ರೋಲ್ ಪಂಪ್‌ಗಳಲ್ಲಿ ಈ ವಿವರ ಸ್ಪಷ್ಟವಾಗಿ ಲಭ್ಯವಾಗದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಗುಣಮಟ್ಟ ಮತ್ತು ಎಥೆನಾಲ್ ಮಿಶ್ರಣದ ಪ್ರಮಾಣದಲ್ಲಿ ಪಾರದರ್ಶಕತೆ ಕಾಪಾಡುವಂತೆ ಶಾಸಕ ರಿಜ್ವಾನ್ ಅರ್ಷದ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು, … Continue reading ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಎಷ್ಟು? ಪಂಪ್‌ಗಳಲ್ಲೇ ಲೆಕ್ಕ ತೋರಿಸಲು ಕೇಂದ್ರಕ್ಕೆ ರಾಜ್ಯದ ಆಗ್ರಹ