2027 ವಿಶ್ವಕಪ್‌ಗೆ ಟೀಮ್ ಇಂಡಿಯಾ ಹೇಗಿರಬೇಕು?: ಡಿಕೆ ಕನಸಿನ ತಂಡದ 15 ಆಟಗಾರರ ಲಿಸ್ಟ್ ಹೀಗಿದೆ ನೋಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: 2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ಭಾರತ ಯಾವ ರೀತಿಯ ತಂಡದೊಂದಿಗೆ ಕಣಕ್ಕಿಳಿಯಬೇಕು ಎಂಬ ಕುರಿತು ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅನುಭವಿ ಹಾಗೂ ಯುವ ಆಟಗಾರರ ಸಮತೋಲನ ಹೊಂದಿರುವ 15 ಸದಸ್ಯರ ಸಂಭಾವ್ಯ ತಂಡವನ್ನು ಅವರು ಆಯ್ಕೆ ಮಾಡಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ರೋಹಿತ್-ಕೊಹ್ಲಿ ಮೇಲೂ ಭರವಸೆ ಕಾರ್ತಿಕ್ ಅವರ ತಂಡದಲ್ಲಿ ನಾಯಕನಾಗಿ ಶುಭ್‌ಮನ್ ಗಿಲ್‌ಗೆ ಜವಾಬ್ದಾರಿ ನೀಡಲಾಗಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯಶಸ್ವಿ … Continue reading 2027 ವಿಶ್ವಕಪ್‌ಗೆ ಟೀಮ್ ಇಂಡಿಯಾ ಹೇಗಿರಬೇಕು?: ಡಿಕೆ ಕನಸಿನ ತಂಡದ 15 ಆಟಗಾರರ ಲಿಸ್ಟ್ ಹೀಗಿದೆ ನೋಡಿ
Copy and paste this URL into your WordPress site to embed
Copy and paste this code into your site to embed