ನೀವು ಹೇಳಿದ್ರೆ ಸರಿ, ಮೋದಿ ಹೇಳಿದ್ರೆ ತಪ್ಪು: ಕಾಂಗ್ರೆಸ್‌ಗೆ ಅಶೋಕ್ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಚಿನ್ನ ಮತ್ತು ಇಂಧನ ಬಳಕೆಯನ್ನು ಮಿತಿಗೊಳಿಸುವಂತೆ ನೀಡಿದ ಮನವಿ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ಈ ಹೇಳಿಕೆಯನ್ನು ಟೀಕಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರತಿದಾಳಿ ಆರಂಭಿಸಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಆರ್. ಅಶೋಕ್, ಕಾಂಗ್ರೆಸ್‌ನ ನೆನಪು ಶಕ್ತಿ ವಿಚಿತ್ರವಾಗಿ ಕೆಲಸ ಮಾಡುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. 1967ರಲ್ಲಿ ಇಂದಿರಾ ಗಾಂಧಿ … Continue reading ನೀವು ಹೇಳಿದ್ರೆ ಸರಿ, ಮೋದಿ ಹೇಳಿದ್ರೆ ತಪ್ಪು: ಕಾಂಗ್ರೆಸ್‌ಗೆ ಅಶೋಕ್ ತಿರುಗೇಟು