ಮೋದಿಯವರು ಏನೇ ಮಾಡಿದರೂ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ?: ಯತೀಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಸ್ಲಿಂ ಸಮುದಾಯದಕ್ಕೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಪ್ರಧಾನಿಯವರು ಹೆಮ್ಮೆಯಿಂದ ಹೇಳಿದ್ದಾರೆ. ಮೋದಿಯವರು ಮಾಡಿದರೆ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ? ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಪ್ರಶ್ನೆ ಮಾಡಿದ್ದಾರೆ.

ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಟ್ಟಿಲ್ಲ. ಹಿಂದುಳಿದ ವರ್ಗ ಅನ್ನೋ ಕಾರಣಕ್ಕೆ ಕೊಟ್ಟಿದ್ದೇವೆ. ಮುಸ್ಲಿಂ ಮೀಸಲಾತಿ ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯದಲ್ಲೂ ಇದೆ ಎಂದು ಹೇಳಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!