ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು?: ಸಿಎಂ ಪರ ಬ್ಯಾಟ್‌ ಬೀಸಿದ ಪ್ರತಾಪ್ ಸಿಂಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

40 ವರ್ಷದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಂಸದ ಪ್ರತಾಪ್‌ ಸಿಂಹ ಸಿಎಂ ಪರ ಬ್ಯಾಟ್‌ ಬೀಸಿದ್ದಾರೆ.

ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ನಾವು ಅವರನ್ನು ವಿರೋಧಿಸುತ್ತೇನೆ. ಆದರೆ ಈ ವಿಚಾರದಲ್ಲಿ ವಿರೋಧ ಮಾಡಲ್ಲ‌. ಸ್ಪಷ್ಟ ಬಹುಮತದ ಜೊತೆ ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಬಹಳ ಇದೆ ಎಂದು ಹೇಳಿದರು.

 

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!