ಚಾರ್ ಧಾಮ್ ಯಾತ್ರೆ ಯಾವಾಗ ಶುರು? ಹೋಗೋದು ಹೇಗೆ? ಇಲ್ಲಿದೆ ಡಿಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಮಾಲಯ ಪರ್ವತ ಶ್ರೇಣಿಗಳಲ್ಲಿ ನೆಲೆಗೊಂಡಿರುವ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಒಟ್ಟಾಗಿ ಚಾರ್ ಧಾಮ್ ಎಂದು ಕರೆಯಲಾಗುತ್ತದೆ. ವರ್ಷದಲ್ಲಿ ಸೀಮಿತ ಅವಧಿಗೆ ಮಾತ್ರ ತೆರೆಯುವ ಈ ದೇವಾಲಯಗಳ ಯಾತ್ರೆಗೆ ಭಕ್ತರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ಈ ವರ್ಷ ಯಮುನೋತ್ರಿ ಮತ್ತು ಗಂಗೋತ್ರಿ ಏಪ್ರಿಲ್ 19ರಂದು, ಕೇದಾರನಾಥ ಏಪ್ರಿಲ್ 22ರಂದು ಹಾಗೂ ಬದರಿನಾಥ ಏಪ್ರಿಲ್ 23ರಂದು ಭಕ್ತರಿಗೆ ದರ್ಶನಕ್ಕೆ ತೆರೆದಿಡಲಾಗುತ್ತದೆ. ಸಾಮಾನ್ಯವಾಗಿ ಏಪ್ರಿಲ್‌ನಿಂದ ನವೆಂಬರ್ ವರೆಗೆ ಯಾತ್ರೆ ನಡೆಯುತ್ತದೆ. ಮೊದಲು ಯಮುನೋತ್ರಿ, ನಂತರ … Continue reading ಚಾರ್ ಧಾಮ್ ಯಾತ್ರೆ ಯಾವಾಗ ಶುರು? ಹೋಗೋದು ಹೇಗೆ? ಇಲ್ಲಿದೆ ಡಿಟೇಲ್ಸ್