‘ನಾನು ಶಾಸಕನಾದಾಗ ಅಮಿತ್ ಶಾ ಇನ್ನೂ ಮಗು’: ವಂದೇ ಮಾತರಂ ವಿವಾದಕ್ಕೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ‘ವಂದೇ ಮಾತರಂ’ ಗೀತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಅಪಚಾರ ಎಸಗಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಪಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ʼನಾನು ಮೊದಲ ಬಾರಿಗೆ ಶಾಸಕನಾದಾಗ ಅಮಿತ್ ಶಾ ಇನ್ನೂ ಸಣ್ಣ ಮಗುವಾಗಿದ್ದರು, ಇಂದು ಅವರು ನಮಗೆ ದೇಶಭಕ್ತಿಯ ಪಾಠ ಕಲಿಸುತ್ತಿದ್ದಾರೆʼ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ. ವಿವಾದದ ಹಿನ್ನೆಲೆ ಏನು? ಎಸಿಸಿ … Continue reading ‘ನಾನು ಶಾಸಕನಾದಾಗ ಅಮಿತ್ ಶಾ ಇನ್ನೂ ಮಗು’: ವಂದೇ ಮಾತರಂ ವಿವಾದಕ್ಕೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು