ಈ ಬಾರಿ ಬಜೆಟ್‌ ಯಾವಾಗ? ಬಿಗ್‌ ಅಪ್ಡೇಟ್‌ ಕೊಟ್ರು ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಈ ಬಾರಿಯ ರಾಜ್ಯ ಬಜೆಟ್‌ ಯಾವಾಗ ಎನ್ನುವ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಮಹಾಶಿವರಾತ್ರಿ ಹಬ್ಬದ ಬಳಿಕೆ ರಾಜ್ಯ ಬಜೆಟ್‌ ದಿನಾಂಕವನ್ನು ನಿಗದಿ ಮಾಡ್ತೇವೆ ಎಂದಿದ್ದಾರೆ. ಇಂದು ಬೆಳಗ್ಗೆ ನಗರದ ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳೊಂದಿಗೆ ಅವರು ಸಭೆ ನಡೆಸಿದರು. ಇದಕ್ಕೂ ಮುನ್ನ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಬ್ಬದ ಬಳಿಕ ಬಜೆಟ್ ದಿನಾಂಕ ತಿಳಿಸಲಾಗುವುದು ಎಂದರು. ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಂತ ಖರ್ಚಿನಲ್ಲಿ … Continue reading ಈ ಬಾರಿ ಬಜೆಟ್‌ ಯಾವಾಗ? ಬಿಗ್‌ ಅಪ್ಡೇಟ್‌ ಕೊಟ್ರು ಸಿಎಂ ಸಿದ್ದರಾಮಯ್ಯ