March 7, 2026
Saturday, March 7, 2026
spot_img

ಹೆಣ್ಣುಮಕ್ಕಳ ವಿಷಯ ಬಂತು ನೋಡಿ, ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಹೆಣ್ಣುಮಕ್ಕಳ ಫೇವರೆಟ್‌ ಗೃಹಲಕ್ಷ್ಮಿ ಯೋಜನೆ ಬಗ್ಗೆ ಸಿಎಂ ಮಾತನಾಡಿದ್ದಾರೆ.

ಈ ಬಾರಿಯ ಬಜೆಟ್‌ನಲ್ಲಿ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲು ಇಡಲಾಗಿದೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಹೆಣ್ಣುಮಕ್ಕಳು ಗೃಹಲಕ್ಷ್ಮೀ ಹಣಕ್ಕೆ ಅವಲಂಬಿತರಾಗಿದ್ದು, ಅನೇಕ ಕುಟುಂಬಗಳು ನೆಮ್ಮದಿಯ ನಿದ್ದೆ ಮಾಡುತ್ತಿವೆ. ಈ ಯೋಜನೆ ಮುಖ್ಯ ಎಂದು ಸಿಎಂ ಹೇಳಿದ್ದಾರೆ.


Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !