ಪಿಎಂ ಕಿಸಾನ್ 11ನೇ ಕಂತು ರಿಲೀಸ್ ಯಾವಾಗ: ಇಲ್ಲಿದೆ ಮಾಹಿತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದ ರೈತರ ಆರ್ಥಿಕ ಬಲ ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಹಣವನ್ನು ಈಗಾಗಲೇ ರಿಲೀಸ್ ಮಾಡಲಾಗಿತ್ತು. ಈಗ 11ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿ ನೀಡಿದೆ
ಈ ಬಗ್ಗೆ ಕೇಂದ್ರ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ 11ನೇ ಕಂತಿನ ಹಣವಾದಂತ 2,000 ರೂ ಅನ್ನು, ಮೇ.1೪ರಂದು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ವಾರ್ಷಿಕವಾಗಿ ದೇಶದ ರೈತರಿಗೆ 6 ಸಾವಿರ ಹಣವನ್ನು ವಿವಿಧ ಕಂತುಗಳಲ್ಲಿ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ಈಗಾಗಲೇ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!