ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರೋದು ಯಾವಾಗ?: ಸಿಎಂ ಎದುರು ಬೃಹತ್ ಪ್ರತಿಭಟನೆ ನಡೆಸಲು ಸಂತ್ರಸ್ತರ ಸಮಿತಿ ನಿರ್ಧಾರ

ಹೊಸದಿಗಂತ ವರದಿ ​ಬೀದರ್: ಕಾರಂಜಾ ಸಂತ್ರಸ್ತರಿಗೆ ಮಾನವೀಯತೆ ಹಾಗೂ ವೈಜ್ಞಾನಿಕ ಮಾದರಿಯ ಆಧಾರದ ಮೇಲೆ ಸಮರ್ಪಕ ಪರಿಹಾರ ನೀಡಬೇಕೆಂದು ಕಳೆದ ಐದು ದಶಕಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದರೂ, ವಿವಿಧ ಆಡಳಿತಾತ್ಮಕ ಕಾರಣಗಳಿಂದ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಏಪ್ರಿಲ್ 11ರಂದು ಬೀದರನಲ್ಲಿ ಸಿಎಂ ಸಿದ್ದರಾಮಯ್ಯ ಎದುರು ಬೃಹತ್ ಪ್ರತಿಭಟನೆ ನಡೆಸಲು ಕಾರಂಜಾ ಮುಳುಗಡೆ ಪ್ರದೇಶಗಳ 28 ಗ್ರಾಮಗಳ ಸಂತ್ರಸ್ತರ ಸಮಿತಿ ನಿರ್ಧರಿಸಿದೆ. ನಗರದ ಅಂಬೇಡ್ಕರ್ ವೃತ್ತ ಸಮೀಪದ ಪ್ರವಾಸಿ ಮಂದಿರದಲ್ಲಿ ಕಾರಂಜಾ ಸಂತ್ರಸ್ತರ ಹೋರಾಟಗಾರ ಲಕ್ಷ್ಮಣ ದಸ್ತಿ … Continue reading ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರೋದು ಯಾವಾಗ?: ಸಿಎಂ ಎದುರು ಬೃಹತ್ ಪ್ರತಿಭಟನೆ ನಡೆಸಲು ಸಂತ್ರಸ್ತರ ಸಮಿತಿ ನಿರ್ಧಾರ