ಯಂಗ್ ಫ್ರೆಂಡ್ಸ್ ಕಚೇರಿಗೆ ಬಂದಾಗ….ಮಕ್ಕಳ ಜೊತೆ ಮಕ್ಕಳಾದ ಪ್ರಧಾನಿ ಮೋದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: . ಪ್ರಧಾನಿ ಮೋದಿ ಅವರಿಗೆ ಮಕ್ಕಳು ಅಂದರೆ ತುಂಬಾ ಇಷ್ಟ ಎಂಬುವುದು ಎಲ್ಲರಿಗೂ ತಿಳಿದ ವಿಚಾರ. ಅನೇಕ ಬಾರಿ ಮೋದಿ ಅವರು ಮಕ್ಕಳ ಜೊತೆ ಸಮಯ ಕಳೆಯುವ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತದೆ. ಇದೀಗ ಅದೇ ರೀತಿ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ಕುಟುಂಬದ ಭೇಟಿ ವೇಳೆ ಮೋದಿ ಕೆಲ ಹೊತ್ತು ಸಚಿವರ ಇಬ್ಬರು ಮಕ್ಕಳ ಜೊತೆ ಸಮಯ ಕಳೆದಿದ್ದು, ಈ ಕುರಿತ ಚಿತ್ರಗಳು ವೈರಲ್ ಆಗುತ್ತಿದೆ. ಟೇಬಲ್ … Continue reading ಯಂಗ್ ಫ್ರೆಂಡ್ಸ್ ಕಚೇರಿಗೆ ಬಂದಾಗ….ಮಕ್ಕಳ ಜೊತೆ ಮಕ್ಕಳಾದ ಪ್ರಧಾನಿ ಮೋದಿ!