ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲಾ ಬಜೆಟ್ ಡಾಕ್ಯುಮೆಂಟ್‌ಗಳನ್ನು ‘ಯೂನಿಯನ್ ಬಜೆಟ್ ಮೊಬೈಲ್ ಅಪ್ಲಿಕೇಶನ್’ ಬಳಸಿಕೊಂಡು ನೋಡಬಹುದು.
‘ಯೂನಿಯನ್ ಬಜೆಟ್ ಮೊಬೈಲ್ ಅಪ್ಲಿಕೇಶನ್’ ಅನ್ನು ಆಂಡ್ರಾಯ್ಡ್ ಮತ್ತು ಐಒಎಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಡೌನ್‌ಲೋಡ್ ಮಾಡಬಹುದು.
ಯೂನಿಯನ್ ಬಜೆಟ್ ವೆಬ್ ಪೋರ್ಟಲ್‌ನಿಂದಲೂ ಇದನ್ನು ನೋಡಬಹುದು. ದಾಖಲೆಗಳು ಇಂಗ್ಲಿಷ್ ಮತ್ತು ಹಿಂದಿ ಎರಡರಲ್ಲೂ ಲಭ್ಯವಿದೆ.