ಗೃಹಲಕ್ಷ್ಮಿ ಹಣ ಎಲ್ಲಿ ಹೋಯ್ತು? ಹೋಗೋ ಮುಂಚೆ ಉತ್ತರ ಕೊಟ್ಟು ಹೋಗಿ ಎಂದ ಸುರೇಶ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣದ ವಿಚಾರ ಮತ್ತೆ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಕಂತುಗಳ ಕುರಿತು ಸ್ಪಷ್ಟನೆ ನೀಡುವಂತೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಬಾಕಿ ಹಣದ ಬಗ್ಗೆ ಉತ್ತರ ಕೇಳಿದ ಬಿಜೆಪಿ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಷ್ಟೇ ಅಲ್ಲದೆ ಹಣಕಾಸು ಇಲಾಖೆಯ ಹೊಣೆಗಾರಿಕೆಯನ್ನೂ ನಿರ್ವಹಿಸಿದ್ದ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ … Continue reading ಗೃಹಲಕ್ಷ್ಮಿ ಹಣ ಎಲ್ಲಿ ಹೋಯ್ತು? ಹೋಗೋ ಮುಂಚೆ ಉತ್ತರ ಕೊಟ್ಟು ಹೋಗಿ ಎಂದ ಸುರೇಶ್ ಕುಮಾರ್