ಕಾಂಗ್ರೆಸ್ ಎಲ್ಲಿರುತ್ತದೋ ಅಲ್ಲಿ ಲೂಟಿ ಗ್ಯಾರಂಟಿ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದರು. ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಸಾವಿರಾರು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಹಗ್ಗಜಗ್ಗಾಟವನ್ನು ಪ್ರಸ್ತಾಪಿಸಿದ ಮೋದಿ, “ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ಎಷ್ಟು ದಿನ … Continue reading ಕಾಂಗ್ರೆಸ್ ಎಲ್ಲಿರುತ್ತದೋ ಅಲ್ಲಿ ಲೂಟಿ ಗ್ಯಾರಂಟಿ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed