ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಯಾವುದೇ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಯಾವುದೇ ಯೋಜನೆಗಳನ್ನು ಈಡೇರಿಸುವ ಹಿಂದೆ ಸಾಕಷ್ಟು ಕೆಲಸ ಕಾರ್ಯಗಳು ಹಾಗೂ ತಯಾರಿ ಇರಬೇಕು. ಅದನ್ನು ಮಾಡಲು ಸಮಯ ತೆಗೆದುಕೊಳ್ಳುತ್ತದೆ.
ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಒಂದೊಂದೆ ಯೋಜನೆಗಳನ್ನು ಜಾರಿ ಮಾಡುತ್ತಿದೆ ಎಂದಿದ್ದಾರೆ. ಅಧಿಕಾರಕ್ಕೆ ಬಂದ100 ದಿನದಲ್ಲಿ ನಾವು ನಾಲ್ಕು ಗ್ಯಾರೆಂಟಿಯನ್ನು ಈಡೇರಿಸಿದ್ದೇವೆ ಎಂದಿದ್ದಾರೆ/