March 3, 2026
Tuesday, March 3, 2026
spot_img

WEATHER | ಬೆಳಗ್ಗೆ ಯಾವುದು? ಸಂಜೆ ಯಾವುದು? ಗೊತ್ತಾಗ್ತಾನೇ ಇಲ್ಲ! ಎಲ್ಲೆಡೆ ಚಳಿ-ಮಂಜು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂಜಾನೆ ಹಾಗೂ ಸಂಜೆ ಹೊತ್ತಲ್ಲಿ ಚಳಿ ಇರಲಿದ್ದು, ನಸುಕಿನ ಜಾವ ಮಂಜಿನ ವಾತಾವರಣ ಇರಲಿದೆ ಹಾಗೂ ಮುಂದಿನ 5 ದಿನಗಳ ಕಾಲ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !