ಶ್ವೇತಭವನದ ಔತಣಕೂಟದ ವೇಳೆ ಗುಂಡಿನ ದಾಳಿ: ಭಾಷಣ ನಿಲ್ಲಿಸಿ ಓಡಿದ ದೊಡ್ಡಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿ ನಡೆದ ಶ್ವೇತಭವನದ ವಾರ್ಷಿಕ ಔತಣಕೂಟದ ವೇಳೆ ಗುಂಡಿನ ದಾಳಿ ಸಂಭವಿಸಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇಳೆ ಹೊರಗಡೆ ಹಲವು ಬಾರಿ ಗುಂಡಿನ ಸದ್ದು ಕೇಳಿಬಂದಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೇದಿಕೆಗೆ ಆಗಮಿಸಲು ಸಿದ್ಧವಾಗುತ್ತಿದ್ದ ಕ್ಷಣದಲ್ಲಿ ದಾಳಿ ನಡೆದಿದ್ದು, ಭದ್ರತಾ ಪಡೆಗಳು ತಕ್ಷಣವೇ ಟ್ರಂಪ್, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಹಾಗೂ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿವೆ. … Continue reading ಶ್ವೇತಭವನದ ಔತಣಕೂಟದ ವೇಳೆ ಗುಂಡಿನ ದಾಳಿ: ಭಾಷಣ ನಿಲ್ಲಿಸಿ ಓಡಿದ ದೊಡ್ಡಣ್ಣ