Monday, October 3, 2022

Latest Posts

ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ಓಪನರ‍್ಸ್ ಯಾರು? ನಾಯಕ ರೋಹಿತ್ ಶರ್ಮಾ ನೀಡಿದ್ದಾರೆ ಉತ್ತರ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ 20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರು ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

ನಾನು ಹಾಗೂ ಕೆ.ಎಲ್. ರಾಹುಲ್ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿರುತ್ತೇವೆ ಎಂದು ನಾಯಕ ರೋಹಿತ್ ಶರ್ಮಾ ಹೇಳಿಕೊಂಡಿದ್ದಾರೆ. ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು, ರೋಹಿತ್-ರಾಹುಲ್ ಜೋಡಿ ವರ್ಕೌಟ್ ಆಗದಿದ್ದರೆ ವಿರಾಟ್ ಫೀಲ್ಡ್‌ಗೆ ಇಳಿಯಲಿದ್ದಾರೆ. ಕೆಲವು ಪಂದ್ಯದಲ್ಲಿ ವಿರಾಟ್ ಅವರು ಕೂಡ ಇನ್ನಿಂಗ್ಸ್ ಆರಂಭಿಸಬಹುದು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!