SHOCKING | ಇವರೆಂಥ ಜನ? 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದಂಪತಿಗೆ ಮರಣದಂಡನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದಂಪತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಉತ್ತರ ಪ್ರದೇಶದ ನ್ಯಾಯಾಲಯ ಈ ದಂಪತಿಗೆ ಮರಣದಂಡನೆ ಶಿಕ್ಷೆ ವಿಧಿಸಿದ್ದು, ನ್ಯಾಯಾಲಯದ ತೀರ್ಪನ್ನು ಜನ ಸ್ವಾಗತಿಸಿದ್ದಾರೆ. ಆರೋಪಿಗಳಾದ ರಾಮಭವನ್ ಹಾಗೂ ಪತ್ನಿ ದುರ್ಗಾದೇವಿ ಮೇಲೆ ಪೋಸ್ಕೋ ಕಾಯಿದೆ ಅಡಿಯಲ್ಲಿ ಶಿಕ್ಷೆ ನೀಡಲಾಗಿದೆ. ದೌರ್ಜನ್ಯಕ್ಕೆ ಒಳಗಾದ ಪ್ರತಿಯೊಬ್ಬರಿಗೂ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದೆ. ಇದರ ಜೊತೆಗೆ, ಆರೋಪಿಯ ಮನೆಯಿಂದ ವಶಪಡಿಸಿಕೊಂಡ ಯಾವುದೇ ಹಣವನ್ನು ಸಂತ್ರಸ್ತ … Continue reading SHOCKING | ಇವರೆಂಥ ಜನ? 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದಂಪತಿಗೆ ಮರಣದಂಡನೆ
Copy and paste this URL into your WordPress site to embed
Copy and paste this code into your site to embed