ವಿಶ್ವ ಆರೋಗ್ಯ ಸಂಸ್ಥೆಯಿಂದ ಹೆಲ್ತ್ ಎಮರ್ಜೆನ್ಸಿ ಘೋಷಣೆ: ಎಬೋಲಾ ತಡೆಗೆ ಕರ್ನಾಟಕದಲ್ಲಿ ಹೈ ಅಲರ್ಟ್!

ಹೊಸದಿಗಂತ ಡಿಜಿಟೆಲ್‌ ಡೆಸ್ಕ್: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC) ಮತ್ತು ಉಗಾಂಡಾದಲ್ಲಿ ಉಲ್ಬಣಗೊಂಡಿರುವ ಎಬೋಲಾ ರೋಗದ ಹರಡುವಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆಯು (WHO) 2026 ರ ಮೇ 17 ರಂದು “ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ” (PHEIC) ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ತೀವ್ರ ನಿಗಾ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಇಲಾಖೆಯಿಂದ ಅಧಿಕೃತ ಪ್ರಕಟಣೆಬೆಂಗಳೂರಿನ ರಾಜೀವ್ ಗಾಂಧಿ ಎದೆಯೋಗಗಳ ಸಂಸ್ಥೆಯನ್ನು (RGICD) ಐಸೊಲೇಶನ್ ಕೇಂದ್ರವಾಗಿ ಮತ್ತು … Continue reading ವಿಶ್ವ ಆರೋಗ್ಯ ಸಂಸ್ಥೆಯಿಂದ ಹೆಲ್ತ್ ಎಮರ್ಜೆನ್ಸಿ ಘೋಷಣೆ: ಎಬೋಲಾ ತಡೆಗೆ ಕರ್ನಾಟಕದಲ್ಲಿ ಹೈ ಅಲರ್ಟ್!