February 17, 2026
Tuesday, February 17, 2026
spot_img

💰 | ಈ ಬಾರಿಯ ಬಜೆಟ್‌ ರಚನೆ ತಂಡದಲ್ಲಿ ಯಾರೆಲ್ಲಾ ಇದ್ದಾರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಬಜೆಟ್‌ ರಚನೆ ಮಾಡೋದು ಯಾರು? ಇಲ್ಲಿದೆ ಡೀಟೇಲ್ಸ್‌..

ಬಜೆಟ್ ಕರಡು ರಚನಾ ತಂಡದಲ್ಲಿ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅನುರಾಧಾ ಠಾಕೂರ್, ಕಂದಾಯ ಕಾರ್ಯದರ್ಶಿ ಅರವಿಂದ್ ಶ್ರೀವಾಸ್ತವ, ವೆಚ್ಚ ಕಾರ್ಯದರ್ಶಿ ವುಮ್ಲುಮಂಗ್ ವುಲ್ನಮ್, ಹಣಕಾಸು ಸೇವೆಗಳ ಕಾರ್ಯದರ್ಶಿ ಎಂ ನಾಗರಾಜು, ಡಿಐಪಿಎಎಂ ಕಾರ್ಯದರ್ಶಿ ಅರುಣೀಶ್ ಚಾವ್ಲಾ, ಸಾರ್ವಜನಿಕ ಉದ್ಯಮಗಳ ಇಲಾಖೆಯ ಕಾರ್ಯದರ್ಶಿ ಕೆ ಮೋಸೆಸ್ ಚಲೈ ಮತ್ತು ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಸೇರಿದಂತೆ ಹಣಕಾಸು ಸಚಿವಾಲಯದ ಹಲವಾರು ಹಿರಿಯ ಅಧಿಕಾರಿಗಳು ಇದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !