ದೇಶದಲ್ಲಿ ಇಂತಹ ಪರಿಸ್ಥಿತಿ ಆಗೋದಕ್ಕೆ ಕಾರಣ ಯಾರು?: ಪ್ರಧಾನಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅದು ಮಾಡಿ ಇದು ಮಾಡಿ ಅನ್ನೋದೇ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಪ್ರಧಾನಿ ಮೋದಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೋದಿ ಅವರು ಚಪ್ಪಾಳೆ ಹೊಡೀರಿ ಅಂದ್ರೆ ಹೊಡೀತೇವೆ. ಪೆಟ್ರೋಲ್, ಡೀಸೆಲ್ ಜಾಸ್ತಿ ಬಳಸಬೇಡಿ ಅಂದ್ರೆ ನಾವು ಪಾಲಿಸುತ್ತೇವೆ. ಬಂಗಾರ ಖರೀದಿಸಬೇಡಿ ಎಂದರೆ ಬಿಡುತ್ತೇವೆ. ದೇಶಕ್ಕಾಗಿ ಇತಿ ಮಿತಿಯನ್ನು ಪಾಲಿಸೋಣ. ಆದರೆ ಇಂತಹ ಪರಿಸ್ಥಿತಿ ಆಗೋದಕ್ಕೆ ಕಾರಣ … Continue reading ದೇಶದಲ್ಲಿ ಇಂತಹ ಪರಿಸ್ಥಿತಿ ಆಗೋದಕ್ಕೆ ಕಾರಣ ಯಾರು?: ಪ್ರಧಾನಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ