ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ಸ್ಯಾಂಡಲ್‌ವುಡ್‌ನಿಂದ ಪದಾರ್ಪಣೆ ಮಾಡಿದ್ದರೂ ಪ್ಯಾನ್ ಇಂಡಿಯಾ ನಟಿಯಾಗಿ ಹೊರಹೊಮ್ಮಿದ್ದಾರೆ.
ಇದೀಗ ನಟಿ ರಶ್ಮಿಕಾಗೆ ಬಿಗ್ ಆಫರ್ ಒಂದು ಸಿಕ್ಕಿದ್ದು, ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಜೊತೆ ಕೆಲಸ ಮಾಡೋಕೆ ಸಿದ್ಧವಾಗಿದ್ದಾರೆ. ಜ್ಯೂ. ಎನ್‌ಟಿಆರ್ ಸಿನಿಮಾಗೆ ಹೀರೋ ಆಗಿದ್ದು ರಶ್ಮಿಕಾ ಈ ಸಿನಿಮಾಗೆ ನಾಯಕಿ ಎಂದು ಹೇಳಲಾಗಿದೆ.
ಈ ಬಗ್ಗೆ ಟೀಂ ಅಥವಾ ನಿರ್ದೇಶಕರು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.