Tuesday, August 16, 2022

Latest Posts

ಇಷ್ಟಕ್ಕೂ ಹುಬ್ಬಳ್ಳಿಯಲ್ಲಿ ಹತ್ಯೆಯಾದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿ ಉಣಕಲ್ ಕೆರೆ ಬಳಿ ಹೊಟೇಲ್‌ನಲ್ಲಿ ಬರ್ಬರವಾಗಿ ಹತ್ಯೆಯಾದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ, ತಮ್ಮದೇ ಆದ ಅಭಿಮಾನಿಗಳನ್ನು ಹೊಂದಿ ರಜ್ಯದಾದ್ಯಂತ ಮನೆಮಾತಾಗಿದ್ದರು.
ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್‌ನಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದ ಇವರು, ಸರಳ ಜೀವನ, ಸರಳ ವಾಸ್ತು, ಸರಳ ಅಕಾಡೆಮಿ, ಮನೆಗಾಗಿ ವಾಸ್ತು, ವಾಸ್ತು ಪರಿಹಾರ ಇವುಗಳ ಮೂಲಕ ಕರ್ನಾಟಕದ ಮನೆ ಮಾತಾಗಿದ್ದರು. ಇದುವರೆಗೂ ೨ ಸಾವಿರಕ್ಕೂ ಅಕ ಸೆಮಿನಾರ್‌ಗಳಲ್ಲಿ ಮಾತನಾಡಿರುವ ಗುರೂಜಿ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ೧೬ ಪ್ರಶಸ್ತಿಗಳನ್ನು ಗಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss